ವಿಜಯನಗರ ಸಾಮ್ರಾಜ್ಯದ ಹುಟ್ಟಿಗೆ ಕಾರಣವಾದ ಅಂಶ
- ಹೆದಲಿಯ ಸ್ಲಾನ ಅಲ್ಲಾವುದ್ದೀನ್ ಖಿಲ್ಜಿ ದಕ್ಷಿಣ ಭಾರತದ ರಾಜಕೀಯ ಸಮತೋಲನಕ್ಕೆ ಭಂಗವುಂಟುಮಾಡಿದ್ದು
- ಕ್ರಿ.ಶ. 1296 ದೆಹಲಿಯ ಸುಲ್ತಾನನಾಗಿ ಅಧಿಕಾರ ಮಹಿಸಿಕೊಂಡ ಮಹಮ್ಮದ್ ಬಿನ್ ತುಘಲಕ್ ದಕ್ಷಿಣ ಭಾರತವನ್ನು ನೇರ ಆಳ್ವಿಕೆಗೆ ಒಳಪಡಿಸಿದ್ದು
- ಸ್ಥಿರವಾದ ಆಡಳಿತ ಕೊಡುವಲ್ಲಿ ತುಘಲಕ್ ವಿಫಲವಾಗಿದ್ದು
- ದಕ್ಷಿಣ ಭಾರತದ ಜನತೆಯಲ್ಲಿ ಅಭದ್ರತೆ ವಾತಾವರಣ ಉಂಟಾಗಿದ್ದು .
ರಾಜಕೀಯ ಇತಿಹಾಸ ವಿಜಯ ನಗರವನ್ನಾಳಿದ ವಂಶಗಳು
- ಸಂಗಮ ವಂಶ 1336 – 1485 - ರಾಜಧಾನಿ ಹಂಪಿ
- ಸಾಳುವ ವಂಶ 1485 – 1505 ರಾಜಧಾನಿ ಹಂಪಿ
- ತುಳುವ ವಂಶ 1505 – 1570 ರಾಜಧಾನಿ ಹಂಪಿ , ಪೆನುಗೊಂಡ
- ಅರವೀಡು ವಂಶ 1570 – 1646 - ರಾಜಧಾನಿ ಪೆನುಗೊಂಡ ,ವೆಲ್ಲೂರು ಹಾಗೂ ಚಂದ್ರಗಿರಿ
- ವಿಜಯನಗರ ಸಾಮ್ರಾಜ್ಯಕ್ಕೆ ತಳಹದಿಯನ್ನು ಹಾಕಿದವರು - ಸಂಗಮನ ಮಕ್ಕಳಾದ - ಹರಿಹರ ಮತ್ತು ಬುಕ್ಕರು
- ವಿಜಯನಗರ ಸಾಮ್ರಾಜ್ಯ ಅಸ್ತಿತ್ವಕ್ಕೆ ಬಂದಿದ್ದು - ಕ್ರಿ.ಶ.1336
- ಬಹಮನಿ ಸಾಮ್ರಾಜ್ಯ ಅಸ್ತತ್ವಕ್ಕೆ ಬಂದಿದ್ದು - ಕ್ರಿ.ಶ - 1347 ರಲ್ಲಿ
- ವಿಜಯನಗರ ಅರಸುರುಗಳಲ್ಲಿ ಅತ್ಯಂತ ಸಮರ್ಥನಾದ ಅರಸ - ಕೃಷ್ಮದೇವರಾಯ
- ಕೃಷ್ಮದೇವರಾಯನ ನಿಷ್ಠಾವಂತ ಪ್ರಧಾನಿ - ತಿಮ್ಮರಸ
- “ ಯವನ ರಾಜ್ಯ ಪ್ರತಿಷ್ಠಾನ ಚಾರ್ಯ ’ ಎಂಬ ಬಿರುದನ್ನು ಕೃಷ್ಣದೇವರಾಯ ಪಡೆದನು
- ಕೃಷ್ಣದೇವರಾಯನ ವಿರುದ್ದ ಜಿಹಾದ್ ಯುದ್ದವನ್ನು ಸಾರಿದವನು - ಬೀದರ್ ನ ಬಹಮನಿ ಸುಲ್ತಾನ ಮಹಮ್ಮದ್ ಷಾ ಹಾಗೂ ಬಿಜಾಪುರದ ಸುಲ್ತಾನನಾದ .ಯೂಸುಫ್ ಆದಿಲ್ ಷಾ
- ಈ ಧರ್ಮಯುದ್ದ ನಡೆದ ಪ್ರದೇಶ - ಕೋವಿಲ್ ಕೊಂಡ
- ವಿಜಯನಗರ ಕೃಷ್ಣದೇವರಾಯನ ವಿರುದ್ದ ಹೋರಾಡಿದ ಉಮ್ಮತ್ತೂರಿನ ಪಾಳೆಗಾರ - ಗಂಗರಾಜ
- ಗಂಗರಾಜನಿಂದ ವಶಪಡಿಸಿಕೊಂಡ ಪ್ರದೇಶ - ಶ್ರೀರಂಗ ಪಟ್ಟಣ್ಣ ಹಾಗೂ ಶಿವನ ಸಮುದ್ರ
- ಕೃಷ್ಣದೇವರಾಯನನ್ನ ಎದುರಿಸಿದ ಒರಿಸ್ಸಾದ ದೊರೆ - ಪ್ರತಾಪರುದ್ರ
- ಪೊರ್ಚುಗೀಸರೊಡನೆ ಉತ್ತಮವಾಗಿ ಸಂಬಂಧ ಹೊಂದಿದ್ದ ವಿಜಯನಗರದ ದೊರೆ - ಕೃಷ್ಣದೇವರಾಯ
- ಕೃಷ್ಣದೇವರಾಯ ಸಾವನ್ನು ಕಂಡುಕೊಂಡಿದ್ದು - ಕ್ರಿ.ಶ.1529 ರಲ್ಲಿ
- ತುಂಗಭದ್ರೆ ನದಿಗೆ ಅಡ್ಡಲಾಗಿ ಅಣಿಕಟ್ಟನ್ನು ನಿರ್ಮಿಸಿದ ವಿಜಯನಗರ ್ರಸ - ಕೃಷ್ಣದೇವರಾಯ
- ಕೃಷ್ಣದೇವರಾಯ ತೋಡಿಸಿದ ಕಾಲುವೆ - ಕೊಡಗಲ್ ಹಾಗೂ ಬಸವಣ್ಣ ಕಾಲುವೆ
- ಅಮುಕ್ತ ಮೌಲ್ಯದ ಕೃತಿಯ ಕರ್ತೃ - ಕೃಷ್ಣದೇವರಾಯ
- ಅಮುಕ್ತ ಮೌಲ್ಯದ ಕತಿಯು - ತೆಲುಗು ಭಾಷೆಯಲ್ಲಿದೆ
- ಅಮುಕ್ತ ಮೌಲ್ಯದ ಇನ್ನೋಂದು ಹೆಸರು - ವಿಷ್ಣುಚಿತ್ತಿಯಮು
- ಕೃಷ್ಣದೇವರಾಯ ಆಸ್ಥಾನದಲ್ಲಿದ ಕವಿಗಳಿಗೆ - ಅಷ್ಟದಿಗ್ಗಜರು ಎಂದು ಕರೆಯವುರು
- ಮನುಚರಿತಮು ಕೃತಿಯ ಕರ್ತೃ - ಅಲ್ಲಸಾನಿ ಪೆದ್ದಣ್ಣ
- ಆಂದ್ರಾಕವಿತಾ ಪಿತಾಮಹಾ - ಎಂಬ ಬಿರುದನ್ನು ಹೊಂದಿದ್ದ ಕವಿ - ಅಲ್ಲಾಸಾನಿ ಪೆದ್ದಣ್ಣ
- ನಂದಿ ತಿಮ್ಮಣ್ಮ ನ ಕೃತಿ - ಪಾರಿಜಾತಹರಣಮು
- ಕೃಷ್ಣದೇವರಾಯ ಕಟ್ಟಿಸಿದ ದೇವಾಲಯ - ಹಜಾರ ರಾಮಸ್ವಾಮಿ ಹಾಗೂ ವಿಠಲ ಸ್ವಾಮಿ ದೇವಲಾಯ
- ಮಹಾನವಮಿ ದಿಬ್ಬ ಅಥವಾ ಸಿಂಹಾಸನ ವೇದಿಕೆ ್ಥಾವ ವಿಜಯಲಯ ನಿರ್ಮಿಸಿದವರು - ಕೃಷ್ಣದೇವರಾಯ
- ತನ್ನ ತಾಯಿ ನಾಗಲೆಯ ಸ್ಮರಮಾರ್ಥವಾಗಿ ನಿರ್ಮಿಸಿದ ನಗರ - ನಾಗಲಾಪುರ
- ಕೃಷ್ಣದೇವರಾಯ ನಂತರ ಅಧಿಕಾರಕ್ಕೆ ಬಂದವರು - ಅಚ್ಚುತರಾಯ
- ಅಚ್ಚುತನ ವಿರೋಧಿ - ಅಳಿಯ ರಾಮರಾಯ
- ಅಳಿಯ ರಾಮರಾಯ
- ಈತನ ಮಂತ್ರಿ – ತಿರುಮಲ
- ಈತನ ಸೇನಾಧಿಕಾರಿ – ವೆಂಕಟಾದ್ರಿ
- ತಾಳಿಕೋಟೆ ಯುದ್ದ ಗತಿಸಿದ ವರ್ಷ - ಕ್ರಿ.ಶ 1565 ರಲ್ಲಿ
- ಯುದ್ದ ನಡೆದಿದ್ದು - ಷಾಹಿ ಮನೆತನ ಹಾಗೂ ವಿಜಯನಗರಕ್ಕೆ
- ತಾಳಿಕೋಟೆ ಯುದ್ದದಲ್ಲಿ ವಿಜಯ ನಗರದ ಮನೆತನ ಸೋಲಲು ಕಾರಣ ಪ್ರಮುಖ ಕಾರಣ - ಸೈನಿಕ ಕಾರಣ
- ತಾಳಿಕೋಟೆ ಯುದ್ದದ ನಂತರ ತಿರುಮಲನು ಪಲಾಯನ ಮಾಡಿದ್ದು – ಚಂದ್ರಗಿರಿಗೆ
- “ A forgotten Empire ” ಅಥವಾ “ ಮರೆತು ಹೋದ ಸಾಮ್ರಾಜ್ಯ ” ಕೃತಿಯ ಕರ್ತೃ - Robert Seevel
- ಹಂಪಿಯಲ್ಲಿ ಹುಲಿ ಹಾಗೂ ಇತರ ಕಾಡು ಪ್ರಾಣಿಗಳು ವಾಸಿಸುತ್ತಿದ್ದವು ಎಂಬ ಹೇಳಿಕೆಯನ್ನು ನೀಡಿದವರು - ಿಟಲಿಯ ಪ್ರವಾಸಿ ಫೆಡ್ರಿಕ್
- ತುಳುವ ವಂಶದ ಆಳ್ವಿಕೆ ಅಂತ್ಯವಾಗಿದ್ದು - ಕ್ರಿ.ಶ. 1570 ರಲ್ಲಿ ಸದಾಶಿವ ರಾಯನನ್ನ ಕೊಲೆ ಮಾಡುವುದರೊಂದಿಗೆ ಅಂತ್ಯ ಕಂಡಿತು
- ಹಂಪೆಯು ಈ ನದಿಯ ದಂಡೆಯ ಮೇಲಿದೆ - ತುಂಗಾ ಭದ್ರ
- ವಿಜಯ ನಗರ ಸಾಮ್ರಾಜ್ಯದ ರಾಜಧಾನಿ – ಹಂಪೆ
- ಈ ರಾಜ್ಯದ ರಾಜ ಲಾಂಛನ – ವರಾಹ
- ಹರಿಹರ ಹಾಗೂ ಬುಕ್ಕರು ತಂದೆ ಈ ರಾಜನ ಆಸ್ಥಾನದಲ್ಲಿದ್ದರು - ಕಂಪಲಯರಾಜ ್ಥವಾ ಕಂಪಿಲರಾಯ
- ಕುಮಾರ ರಾಮನ ಕೃತಿಯ ಕರ್ತೃ - ನಂಜುಂಡ ಸಂಗಮ ವಂಶ
- ಸಂಗಮ ವಂಶದ ಮೊದಲ ದೊರೆ – ಹರಿಹರ
- ಇವನ ರಾಜಧಾನಿ – ಆನೆಗೊಂದಿ
- ಹರಿಹರನ ಬಿರುದುದಗಳು - ಪೂರ್ವ ಪಶ್ಚಿಮ ಸಮುದ್ರಾದೇಶ್ವರ , ಭಾಷೆಗೆ ತಪ್ಪದ ರಾಯರ ಗಂಡ ರಾಜ ಪರಮೇಶ್ವರ , ಅರಿರಾಯ ವಿಭಾಡ , ಹಾಗೂ ವೇದಾಮಾರ್ಗ ಸ್ಥಾಪನ ಚಾರ್ಯ
- ಮಥುರಾ ವಿಜಯಂ ಅಥವಾ ಕಂಪಣರಾಯ ವಿಜಯಂ ಕೃತಿಯ ಕ್ರತೃ - ಬುಕ್ಕರಾಯನ ಪತ್ನಿ – ಗಂಗಾಂಬಿಕೆ
- ವೇದಾಮಾರ್ಗ ಪ್ರವರ್ತಕ ಎಂಬ ಬಿರುದನ್ನು ಹೊಂದಿದ್ದ ದೊರೆ - 1 ನೇ ಬುಕ್ಕರಾಯ
- ಕರ್ನಾಟಕ ವಿದ್ಯಾ ವಿಲಾಸ ಬಿರುದಿನ ಕರ್ತೃ - 2 ನೇ ಹರಿಹರ
- 1 ನೇ ದೇವರಾಯನ ಆಸ್ಥಾನಕ್ಕೆ ಾಗಮಿಸಿದ್ದ ವಿದೇಶಿ ಯಾತ್ರಿಕ - ನಿಕೋಲೋ ಕೊಂತಿ
- 2 ನೇ ದೇವರಾಯನ ಮತ್ತೊಂದು ಬಿರುದು – ಗಜಬೇಂಟೆಕಾರ
- ಈತನ ಆಸ್ಥಾನಕ್ಕೆ ಪರ್ಶಿಯಾದ ರಾಯಭಾರಿ - ಅಬ್ದುಲ್ ರಜಾಕ್
- ಈತನ ಆಸ್ಥಾನ ಕವಿ - ಕುಮಾರ ವ್ಯಾಸ
ಸಾಳುವವಂಶ - ಈ ಸಂತತಿಯ ಸ್ಥಾಪಕ - ಸಾಳುವ ನರಸಿಂಹ
ತುಳುವ ವಂಶ - ತುಳುವ ವಂಶವನ್ನು ಆರಂಬಿಸಿದವರು – ವೀರನರಸಿಂಹ
- ಕೃಷ್ಣದೇವರಾಯನ ಕಾಲವನ್ನು ದಕ್ಷಿಣ ಭಾರತದ ಸಾಂಸ್ಕೃತಿಕ ಸಮ್ಮಿಲನ ಕಾಲ ಎಂದು ಕರೆಯಲಾಗಿದೆ
- ಕೃಷ್ಣದೇವರಾಯನ ಪ್ರಧಾನ ಮಂತ್ರಿ - ಸಾಳ್ವ ತಿಮ್ಮರಸ
- ದಕ್ಷಿಣ ಸಮುದ್ರಾಪತಿ ಎಂದು ಬಿರುದು ಹೊಂದಿದವರು – ಕೃಷ್ಣದೇವರಾಯನ
- ಕೃಷ್ಣದೇವರಾಯನ ದಕ್ಷಿಣ ಸಮುದ್ರಾಪತಿ ಎಂಬ ಬಿರುದನ್ನ ಶ್ರೀಲಂಕಾದ ವೀರಬಾಹುವನ್ನ ಸೋಲಿಸಿ ಪಡೆದನು
- ಪ್ರಮುಖ ಕೃತಿಗಳು
- ಅಮುಕ್ತಮೌಲ್ಯದ ( ತೆಲುಗು ) ಜಾಂಬವತಿ ಕಲ್ಯಾಣ ( ಸಂಸ್ಕೃತ ) - ಇದರ ಕರ್ತೃ – ಕೃಷ್ಣದೇವರಾಯನ
- ಕರ್ನಾಟಕ ಕೃಷ್ಣರಾಯ ಭಾರತ ಕಥಾ ಮಂಜರಿಯ ಕರ್ತೃ - ತಿಮ್ಮಣ್ಣ ಕವಿ
ಅರವೀಡು ಸಂತತಿ - ಈ ಸಂತತಿಯ ಆರಂಬಿಕ ದೊರೆ – ತಿರುಮಲ
- ರಾಜಧಾನಿ – ಪೆನುಗೊಂಡ
- ವಿಜಯನಗರ ಕೊನೆಯ ಅರಸ - 3 ನೇ ಶ್ರೀರಂಗರಾಯ
- ವಿಜಯನಗರ ಸಾಮ್ರಾಜ್ಯ ಪತನಗೊಂಡಿದ್ದು - 1681 ರಲ್ಲಿ
- ಹಕ್ಕ ಬುಕ್ಕರು - ಓರಂಗಲ್ಲಿನ ಪ್ರತಾಪರುದ್ರನ ಆಸ್ಥಾನದಲ್ಲಿದ್ದರು
- ವಿದ್ಯಾರಣ್ಯರ ಮೊದಲ ಹೆಸರು - ಮಾಧವ ( ಸಾಮ್ರಾಜ್ಯ ಸ್ಥಾಪಿಸಲು ಮಾರ್ಗದರ್ಶಕರು 1386 ಕಲ್ಲಿ ಕಾಲವಾದರು )
- ಹರಿಹರ - ಹೊಯ್ಸಳರ ಮಾಂಡಲಿಕ
- ಬಹಮನಿ ಸಾಮ್ರಾಜ್ಯದ ಸ್ಥಾಪಕ - ಅಲ್ಲಾವುದ್ದಿನ್ ಹಸನ್ ಬಹಮನ್ ಷಾ
- ತಾಳಿಕೋಟೆ ಕದನದ ಇನ್ನೋಂದು ಹೆಸರು - ರಕ್ಕಸತಂಗಡಿ 1565 ಜನವರಿ 23
- ವಿಜಯನಗರ ರಾಜಧಾನಿಯ ಈಗಿನ ಹೆಸರು – ಹಂಪೆ
- ಗದುಗಿನ ನಾರಾಯಣಪ್ಪ ಎಂದು ಕುಮಾರವ್ಯಾಸನನ್ನ ಕರೆಯಲಾಗಿದೆ
- ವಿಜಯನಗರ ಸಾಮ್ರಾಜ್ಯಕ್ಕೆ ಬಂದಿದ್ದು ಪೋರ್ಚುಗೀಸ್ ರಾಯಭಾರಿ – ಅಲ್ಬುಕರ್ಕ್
- “ ಹಿಂದೂ ರಾಯ ಸುತ್ತಾಣ ” ಎಂಬುದು ವಿಜಯ ನಗರ ಅರಸರ ವಿಶಿಷ್ಟ ಬಿರುದು .
- ಈ ರಾಜವಂಶದ ಕುಲದೇವರು – ಶ್ರೀವಿರೂಪಾಕ್ಷ
- ದಕ್ಷಿಮ ಬಾರತವನ್ನಾಳಿತ ಅರಸರಲ್ಲಿಯೂ ಶ್ರೇಷ್ಠ ಅರಸ - ಕೃಷ್ಣದೇವರಾಯ .
- . ಕೃಷ್ಣದೇವರಾಯನಿಗೆ “ ಕನ್ನಡ ರಾಜ್ಯ ರಮಾರಮಣ ” ಎಂಬ ಬಿರುದಿತ್ತು
- ವಿಜಯ ನಗರದ ಪ್ರಾಚೀನ ರಾಜಧಾನಿ – ಆನೆಗೊಂಡಿ
- ವಿಜಯನಗರ ಎಂಬ ಹೆಸರಿನಲ್ಲಿ ಹೊಸ ರಾಜಧಾನಿಯನ್ನು ನಿರ್ಮಿಸಿದ ಕೀರ್ತಿ - ಬುಕ್ಕರಾಯನಿಗೆ ಸಲ್ಲುತ್ತದೆ
- ವಿಜಯನಗರ ದೇವಾಲಯಗಳಲ್ಲರುವ ಹೆಬ್ಬಾಗಿಲಿನ ಎತ್ತರವಾದ ಗೋಪುರಗಳನ್ನು - ರಾಯಗೋಪುರ ಎಂದು ಕರೆಯುವರು .
- ಖುರಾನಿನ ಪ್ರತಿಗಳನ್ನು ತನ್ನ ಆಸ್ಥಾನದ ಎತ್ತರವಾದ ಪೀಠದ ಮೇಲೆ ಇರಿಸಿದ್ದ ಅರಸ - 2ನೇ ದೇವರಾಯ
- ಹಕ್ಕಬುಕ್ಕರಿಗೆ ಸಾಮ್ರಾಜ್ಯ ಸ್ಥಾಪನೆಗೆ ಅಶೀರ್ವದಿಸಿದ ಗುರುಗಳ ಹೆಸರು - ಕಾಶೀ ವಿಲಾಪ ಕ್ರಿಯಾ ಶಕ್ತಿ ಯತಿಗಳು
- ವಿಜಯನಗರ ಪ್ರಸ್ತುತ - ಬಳ್ಳಾರಿ ಜಿಲ್ಲೆಯಲ್ಲಿದೆ
- 2 ನೇ ದೇವರಾಯನ ದಂಡ ನಾಯಕ - ಲಕ್ಕಣ ದಂಡೇಶ
- ಲಕ್ಕಣ ದಂಡೇಶನ ಕೃತಿ - ಶಿತತ್ವ ಚಿಂತಾಮಣಿ
- ಕರ್ನಾಟಕ ಭಾರತಿ ಕಥಾಮಂಜರಿಯ ಕರ್ತೃ – ಕುಮಾರವ್ಯಾಸ
- ಕೃಷ್ಣದೇವರಾಯನ ಮಾತ ಪಿತೃಗಳು - ನರಸನಾಯಕ ಹಾಗೂ ನಾಗಲಾಂಬಿಕೆ
- ತುಳುವ ವಂಶದ ಕೊನೆಯ ಅರಸ – ಸದಾಶಿವರಾಯ
- ಅರವೀಡು ಸಂತತಿಯ ಕೊನೆಯ ಅರಸ - 3 ನೇ ಶ್ರೀರಂಗ ವಿಜಯ ನಗರದ ಆಡಳಿತ
- ವಿಜಯನಗರದ ಪ್ರಾಂತ್ಯಧಿಕಾರಿಗಳಿಗೆ ಇದ್ದ ಪದನಾಮ – ನಾಯಕರ್
- ಗ್ರಾಮ ಸಭೆಯ ಆಡಳಿತ – ಆಯಗಾರರು
- ವಿಜಯನಗರ ಅರಸರು ದೇವಾಲಯಗಳ ನಿರ್ಮಾಣಕ್ಕೆ ಹೆಚ್ಚಾಗಿ “ ಬೆಮಚುಕಲ್ಲು ” ಬಳಸಿದ್ದಾರೆ
- ವಿಜಯನಗರ ಸಾಮ್ರಾಜ್ಯದಲ್ಲಿ ವಿವಿಧ ಇಲಾಖೆಯ ಮುಖ್ಯಸ್ಥನನ್ನು - ಸಂಪ್ರತಿ ಎಂದು ಕರೆಯುತ್ತಿದ್ದರು
- ವಿಜಯ ನಗರ ಸಾಮ್ರಾಜ್ಯದ ನಾಣ್ಯಗಳು - ಹೊನ್ನು , ಪಗೋಡ , ಗದ್ಯಾಣ , ಹಗ , ವೀಸ , ಕಾಸು, ಮತ್ತು ಜೀತಲ್
- ದಸರಾ - ಇವರ ರಾಷ್ಟೀಯ ಹಬ್ಬಲಾಗಿತ್ತು
- ವಿಜಯನಗರ ಅರಸರ ಸಾಹಿತ್ಯಕ ಪ್ರಗತಿಯನ್ನು - “ classical Age ” ಎಂದು ಕರೆಯುವರು
- ಜೈಮಿನಿ ಭಾರತ ಕೃತಿಯ ಕರ್ತೃ – ಲಕ್ಷ್ಮೀಶ
- ತೊರವೆ ರಾಮಾಯಣದ ಕರ್ತೃ – ನರಹರಿ
- ಮೊಹಿನಿ ತರಂಗಿನಿ ಯ ಕರ್ತೃ – ಕನಕದಾಸ
- ಶೈವರ ಅಜಂತಾ - ಎಂದು ಕರೆಯಲ್ಪಡುವ ದೇವಾಲಯ – ಲೇಪಾಕ್ಷಿ
- ಕರ್ನಾಟಕ ಸಂಗೀತದ ಪಿತಾಮಹಾ – ಪುರಂದರದಾಸರು
- ವಿಜಯನಗರದ ಪ್ರಾಂತಿಯ ಆಡಳಿತದ ವಿಬಾಗಗಳು - ಮಂಡಲ ಮತ್ತು ಅಮರ ನಾಯಕ
- ಮಹಾನಾಡು ಪ್ರಭು – ಜಿಲ್ಲಾಧಿಕಾರಿ
- ಪಟ್ಟಣದ ಮುಖ್ಯಸ್ಥ - ಪಟ್ಟಣ ಸ್ವಾಮಿ
- ಆಯಗಾರರು - ಗ್ರಾಮದ ಸೇವಕ
- ಗ್ರಾಮದ ಮುಖಂಡ - ಗೌಡ ಅಥಾವ ರೆಡ್ಡಿ
- ತಳಾರಿ - ಪೊಲೀಸ್ ಕಾರ್ಯವನ್ನು ನಿರ್ವಹಿಸುತ್ತಿದ್ದ ವ್ಯಕ್ತಿ
- ಅಗ್ರಹಾರದ ಆಡಳಿತವನ್ನು ನೋಡಿಕೊಳ್ಳುವವರು - ಮಹಾಜನ ಸಭೆ
- ರಾಯರೇಖಾ ಪದ್ದತಿ - ಭೂಮಿಯನ್ನ ಅಳತೆ ಮಾಡುವ ಪದ್ದತಿ
- ಕ್ರಿಸ್ತ ಪುರಾಣ ಕೃತಿಯ ಕರ್ತೃ - ಥಾಮಸ್ ಸ್ಟೀಫನ್
- ಪುರಂದರ ದಾಸರು ಹುಟ್ಟಿದ್ದು - ಮಹಾರಾಷ್ಟ್ರದ ಪುರಂದರ ಗಡದಲ್ಲಿ 1484 ರಲ್ಲಿ ಜನಿಸಿದರು
- ಪುರಂದರ ದಾಸರ ತಂದೆ ವರದಪ್ಪ ನಾಯಕ ತಾಯಿ - ಸರಸ್ವತಿ ಬಾಯಿ ಅಥಾವ ಲಕ್ಷ್ಮೀ ಬಾಯಿ
- ಪುರಂದರ ದಾಸರು ಇವರ ಮೊದಲ ಹೆಸರು - ಶ್ರೀನಿವಾಸ ನಾಯಕ ಅಥಾವ ಕೃಷ್ಣಪ್ಪ ನಾಯಕ
- ಪುರಂದರ ದಾಸರು ಇವರಿಗೆ ಪುರಂದರ ಎಂದು ಎಂದು ನಾಮಕರಣ ಮಾಡಿದವರು – ವ್ಯಾಸರಾಯರು
- ಈಸ ಬೇಕು ಇದ್ದು ಜಯಿಸ ಬೇಕು - ಈ ಹೇಳಿಕೆಯನ್ನ ನೀಡಿದವರು - ಪುರಂದರ ದಾಸರು
- ಪುರಂದರ ದಾಸರ ಅಂಕಿತ - ಪುರಂದರ ವಿಠಲ
No comments:
Post a Comment